Video: ಪೋರ್ಟ್ ಆಫ್ ಸ್ಪೇನ್‌ನಲ್ಲಿ ಭೋಜ್ಪುರಿ ಚೌತಾಲಾದೊಂದಿಗೆ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ಅಪ್ಪಟ ಭಾರತೀಯ ಶೈಲಿಯಲ್ಲಿ ಭೋಜ್ಪುರಿ ಚೌತಾಲಾ(ಗೀತೆ)ದೊಂದಿಗೆ ಪೋರ್ಟ್ ಆಫ್ ಸ್ಪೇನ್‌ನಲ್ಲಿ ಪ್ರಧಾನಿ ಮೋದಿಯನ್ನು ಸ್ವಾಗತಿಸಲಾಯಿತು. ಈ ಕುರಿತು ಖುದ್ದಾಗಿ ಮೋದಿ ಭೋಜ್ಪುರಿಯಲ್ಲೇ ಪೋಸ್ಟ್ ಮಾಡಿದ್ದಾರೆ. ಧಾನಿ ನರೇಂದ್ರ ಮೋದಿ ತಮ್ಮ ಘಾನಾ ಭೇಟಿಯ ಎರಡನೇ ಹಂತವಾಗಿ ಬುಧವಾರ ಟ್ರಿನಿಡಾಡ್ ಮತ್ತು ಟೊಬಾಗೊಗೆ ಆಗಮಿಸಿದ್ದಾರೆ. ಅನಿವಾಸಿ ಭಾರತೀಯರು ನೃತ್ಯ, ಸಂಗೀತ ಮತ್ತು ವೇಷಭೂಷಣಗಳಲ್ಲಿ ತಮ್ಮ ಭಾರತೀಯ ಪರಂಪರೆಯನ್ನು ಪ್ರದರ್ಶಿಸಿದರು. ವಿಶೇಷವೆಂದರೆ ಪೋರ್ಟ್ ಆಫ್ ಸ್ಪೇನ್‌ನಲ್ಲಿ ಪ್ರಧಾನಿ ಮೋದಿಯನ್ನು ಸ್ವಾಗತಿಸಲು ಭೋಜ್‌ಪುರಿ ಚೌತಾಲಾವನ್ನು ಪ್ರಸ್ತುತಪಡಿಸಲಾಯಿತು.
ಅಪ್ಪಟ ಭಾರತೀಯ ಶೈಲಿಯಲ್ಲಿ ಭೋಜ್ಪುರಿ ಚೌತಾಲಾ(ಗೀತೆ)ದೊಂದಿಗೆ ಪೋರ್ಟ್ ಆಫ್ ಸ್ಪೇನ್‌ನಲ್ಲಿ ಪ್ರಧಾನಿ ಮೋದಿಯನ್ನು ಸ್ವಾಗತಿಸಲಾಯಿತು. ಈ ಕುರಿತು ಖುದ್ದಾಗಿ ಮೋದಿ ಭೋಜ್ಪುರಿಯಲ್ಲೇ ಪೋಸ್ಟ್ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ತಮ್ಮ ಘಾನಾ ಭೇಟಿಯ ಎರಡನೇ ಹಂತವಾಗಿ ಬುಧವಾರ ಟ್ರಿನಿಡಾಡ್ ಮತ್ತು ಟೊಬಾಗೊಗೆ ಆಗಮಿಸಿದ್ದಾರೆ. ಅನಿವಾಸಿ ಭಾರತೀಯರು ನೃತ್ಯ, ಸಂಗೀತ ಮತ್ತು ವೇಷಭೂಷಣಗಳಲ್ಲಿ ತಮ್ಮ ಭಾರತೀಯ ಪರಂಪರೆಯನ್ನು ಪ್ರದರ್ಶಿಸಿದರು. ವಿಶೇಷವೆಂದರೆ ಪೋರ್ಟ್ ಆಫ್ ಸ್ಪೇನ್‌ನಲ್ಲಿ ಪ್ರಧಾನಿ ಮೋದಿಯನ್ನು ಸ್ವಾಗತಿಸಲು ಭೋಜ್‌ಪುರಿ ಚೌತಾಲಾವನ್ನು ಪ್ರಸ್ತುತಪಡಿಸಲಾಯಿತು. ಮೋದಿ ಟ್ರಿನಿಡಾಡ್ ಮತ್ತು ಟೊಬಾಗೊ ಮತ್ತು ಭಾರತ, ವಿಶೇಷವಾಗಿ ಪೂರ್ವ ಯುಪಿ, ಬಿಹಾರದ ನಡುವಿನ ಗಮನಾರ್ಹ ಸಂಪರ್ಕದ ಕುರಿತು ಮಾತನಾಡಿದರು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos

ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು

ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ

ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ

ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
