School Holiday: ಮಳೆ ಅಬ್ಬರ, ಈ ನಾಲ್ಕು ಜಿಲ್ಲೆಗಳಲ್ಲಿಂದು ಶಾಲೆ-ಕಾಲೇಜುಗಳಿಗೆ ರಜೆ
ಮುಂಗಾರು ಮಳೆಯ ಅಬ್ಬರ ಜೋರಾದ ಕಾರಣ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಶಾಲೆ ಮತ್ತು ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿಗಳು ಘೋಷಣೆ ಮಾಡಿದ್ದಾರೆ. ಭಾರಿ ಮಳೆಯಿಂದಾಗಿ ಹಲವೆಡೆ ಪ್ರವಾಹ ಪರಿಸ್ಥಿತಿ ಉಂಟಾಗಿದ್ದ, ರಸ್ತೆ ಸಂಚಾರವೂ ಅಸ್ತವ್ಯಸ್ತಗೊಂಡಿದೆ.
ಬೆಂಗಳೂರು, ಜೂನ್ 16: ಭಾರಿ ಮಳೆಯ ಕಾರಣ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ಸೋಮವಾರ ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮಲೆನಾಡಿನ 6 ತಾಲೂಕಗಳಲ್ಲಿ ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು,ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್ಆರ್ ಪುರ ತಾಲೂಕಿನಲ್ಲಿ ರಜೆ ಘೋಷಣೆ ಮಾಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸುತ್ತೋಲೆ ಹೊರಡಿಸಿದ್ದಾರೆ.
Latest Videos

ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ

ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ

ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್ಪಿಜಿ ಸಿಲಿಂಡರ್ ತುಂಬಿದ ಟ್ರಕ್

ಗುಜರಾತ್ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
